Cancel Preloader
  • Call: 08251 – 232015
  • Email: school.vem@gmail.com
Vivekananda English Medium School
  • Home
  • About
    • About Us
    • History
    • Message
    • Management
  • Academics
    • Prospectus
    • Rules & Regulations
  • Facilities
  • News & Events
  • Gallery
  • Alumni
  • Contact
Vivekananda English Medium School
  • Home
  • About
    • About Us
    • History
    • Message
    • Management
  • Academics
    • Prospectus
    • Rules & Regulations
  • Facilities
  • News & Events
  • Gallery
  • Alumni
  • Contact
  • 08251 – 232015
  • 09449 - 678333
  • Email: school.vem@gmail.com

News & Events

  • Home
  • News & Events

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುಪೂರ್ಣಿಮೆಯ ಆಚರಣೆ.

Gallery Image

ಗುರುವಿನ ಆದರ್ಶಗಳ ಅನುಸರಣೆಯೇ ಗುರುಪೂರ್ಣಿಮೆಯ ಆಚರಣೆ ಎಂದು ಸಂಸ್ಕೃತ ಶಿಕ್ಷಕಿ ಶ್ರೀಮತಿ ಸವಿತಾ ಹೇಳಿದರು. ಅವರು ವಿವೇಕಾನಂದ ಆಂಗ್ಲ ಆಂಗ್ಲ ಮಾಧ್ಯಮ ಶಾಲಾ ಯಾದವಶ್ರೀ ಸಭಾಂಗಣದಲ್ಲಿ ನಡೆದ ಗುರುಪೂರ್ಣಿಮೆಯ ಮಹತ್ವವನ್ನು ಕುರಿತು ಮಾತನಾಡುತ್ತಿದ್ದರು. ಗುರುಗಳ ಮಾತನ್ನು ಸರಿಯಾಗಿ ಅನುಸರಿಸಿ, ಜೀವನದಲ್ಲಿ ಯಶಸ್ಸು ಸಾಧಿಸಿದ ಏಕಲವ್ಯ, ಜಿನ ಮುನಿ ಇಂದ್ರಭೂತಿ ಗೌತಮರ ಉದಾಹರಣೆಗಳನ್ನು ತಿಳಿಸಿದ ಅವರು, ಗೌತಮ ಬುದ್ಧ ತನ್ನ ಪ್ರಥಮ ಧರ್ಮೋಪದೇಶವನ್ನೂ ಇದೇ ದಿನ ಅಂದರೆ ಆಷಾಢ ಶುಕ್ಲ ಹುಣ್ಣಿಮೆಯಂದೇ ಮಾಡಿದ್ದನ್ನೂ ಅವರು ಉಲ್ಲೇಖಿಸಿದರು. ಹತ್ತನೇ ತರಗತಿಯ ಕುಮಾರಿ ಅನನ್ಯಾ ನಾವಡ ಗುರುಪೂರ್ಣಿಮೆಯ ಮಹತ್ವವನ್ನು ತನ್ನದೇ ಶೈಲಿಯಲ್ಲಿ ತಿಳಿಸಿದರು. ವೇದಿಕೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಪ್ರಾಥಮಿಕ ವಿಭಾಗ ಮುಖ್ಯಸ್ಥೆ ಶ್ರೀಮತಿ ಸಂಧ್ಯಾ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಭಾರತಮಾತೆಗೆ ಪುಷ್ಪಾರ್ಚನೆ ನಡೆಸುವಾಗ ಮಕ್ಕಳಿಂದ ಭಕ್ತಿ ಗೀತೆ ಹಾಗೂ ದೇಶಭಕ್ತಿ ಗೀತೆಗಳನ್ನು ಹಾಡಿಸಲಾಯಿತು. ಸಹಶಿಕ್ಷಕಿ ಶ್ರೀಮತಿ ಸೌಮ್ಯಾ ಕುಮಾರಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ-ಶಿಕ್ಷಕೇತರ ವೃಂದದವರು ಸಹಕರಿಸಿದರು.

Vivekananda English Medium School

VIVEKANANDA ENGLISH MEDIUM SCHOOL
A unit of Vivekananda Vidhyavardhaka Sangha(R.)
VIVEKANAGARA, TENKILA, PUTTUR –574201

Links

  • Home
  • About Us
  • Management
  • Contact Us

Links

  • Facilities
  • & News Events
  • Gallery
  • Alumni

Contacts

  • Call:08251 – 232015
  • Call:09449 - 678333
  • Email:school.vem@gmail.com

Copyright 2022 Vivekananda English Medium School Designed By Websoft - Mangalore. All Rights Reserved