Cancel Preloader
  • Call: 08251 – 232015
  • Email: school.vem@gmail.com
Vivekananda English Medium School
  • Home
  • About
    • About Us
    • History
    • Message
    • Management
  • Academics
    • Prospectus
    • Rules & Regulations
  • Facilities
  • News & Events
  • Gallery
  • Alumni
  • Contact
Vivekananda English Medium School
  • Home
  • About
    • About Us
    • History
    • Message
    • Management
  • Academics
    • Prospectus
    • Rules & Regulations
  • Facilities
  • News & Events
  • Gallery
  • Alumni
  • Contact
  • 08251 – 232015
  • 09449 - 678333
  • Email: school.vem@gmail.com

News & Events

  • Home
  • News & Events

INSPIRE Award 2025-26 - ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲದ 2 ವಿದ್ಯಾರ್ಥಿಗಳು ಆಯ್ಕೆ

Gallery Image

ಭಾರತ ಸರಕಾರದ ಅಧೀನದಲ್ಲಿರುವ ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆಯು ಶಾಲಾ-ಕಾಲೇಜುಗಳಲ್ಲಿ ವಿಜ್ಞಾನ ಹಾಗೂ ತಂತ್ರಜ್ಞಾನದ ಪ್ರಗತಿಗೋಸ್ಕರ ಮತ್ತು ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಪ್ರಕ್ರಿಯೆಯಲ್ಲಿ ವಿದ್ಯಾಭ್ಯಾಸದೊಂದಿಗೆ ವೈಜ್ಞಾನಿಕ ಆವಿಷ್ಕಾರಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸಲು ಪ್ರತಿ ವರ್ಷ INSPIRE Award ಸ್ಪರ್ಧೆಯನ್ನು ಆಯೋಜಿಸಲಾಗುತ್ತದೆ. 2025-26ನೇ ಸಾಲಿನ ಸ್ಪರ್ಧೆಯಲ್ಲಿ ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 5 ವಿದ್ಯಾರ್ಥಿಗಳು ತಮ್ಮ ವಿಜ್ಞಾನ ಮಾದರಿಯನ್ನು ಪ್ರಸ್ತುತಪಡಿಸಿದ್ದು, ಅದರಲ್ಲಿ 2 ವಿದ್ಯಾರ್ಥಿಗಳು ಮುಂದಿನ ಹಂತಕ್ಕೆ ಆಯ್ಕೆಯಾಗಿರುತ್ತಾರೆ. ಪ್ರಸ್ತುತ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವಂತಹ ಭುವನ್ ಪಿ ಬಿ (ಶ್ರೀ ಪ್ರದೀಪ್ ಭೋಳ್ವಾರ್ ಮತ್ತು ಶ್ರೀಮತಿ ಸಂಗೀತ ದಂಪತಿಗಳ ಪುತ್ರ) ಅವರ ‘Object recognition’ ಹಾಗೂ 9ನೇ ತರಗತಿಯ ಪಿ ಕೆ ಶುಭನ್ (ಶ್ರೀ ಪದ್ಮನಾಭ ಕೆ ಮತ್ತು ಶ್ರೀಮತಿ ರೇಖಾ ಪಿ ನಾಯ್ಕ್ ದಂಪತಿ ಪುತ್ರ) ಅವರ ‘Smart pothole detector and alert system’ ವಿಜ್ಞಾನ ಮಾದರಿಗಳು ಮುಂದಿನ ಹಂತಕ್ಕೆ ಆಯ್ಕೆಯಾಗಿರುತ್ತವೆ ಎಂದು ಶಾಲಾ ಮುಖ್ಯೋಪಾಧ್ಯಾಯರು ತಮ್ಮ ಶಾಲಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Vivekananda English Medium School

VIVEKANANDA ENGLISH MEDIUM SCHOOL
A unit of Vivekananda Vidhyavardhaka Sangha(R.)
VIVEKANAGARA, TENKILA, PUTTUR –574201

Links

  • Home
  • About Us
  • Management
  • Contact Us

Links

  • Facilities
  • & News Events
  • Gallery
  • Alumni

Contacts

  • Call:08251 – 232015
  • Call:09449 - 678333
  • Email:school.vem@gmail.com

Copyright 2022 Vivekananda English Medium School Designed By Websoft - Mangalore. All Rights Reserved