Cancel Preloader
  • Call: 08251 – 232015
  • Email: school.vem@gmail.com
Vivekananda English Medium School
  • Home
  • About
    • About Us
    • History
    • Message
    • Management
  • Academics
    • Prospectus
    • Rules & Regulations
  • Facilities
  • News & Events
  • Gallery
  • Alumni
  • Contact
Vivekananda English Medium School
  • Home
  • About
    • About Us
    • History
    • Message
    • Management
  • Academics
    • Prospectus
    • Rules & Regulations
  • Facilities
  • News & Events
  • Gallery
  • Alumni
  • Contact
  • 08251 – 232015
  • 09449 - 678333
  • Email: school.vem@gmail.com

News & Events

  • Home
  • News & Events

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ-ಶಿಕ್ಷಕ ಸಂಘದ ಸಭೆಯು ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ.ಶಿವಪ್ರಕಾಶ್.ಎಂ, ಅವರ ಅಧ್ಯಕ್ಷತೆಯಲ್ಲಿ ದಿನಾಂಕ 19-08-2025ನೇ ಮಂಗಳವಾರ ನಡೆಯಿತು.
ಈ ಸಭೆಯಲ್ಲಿ 2025-26 ಸಾಲಿಗೆ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆಯು ಶಾಲಾ ಸಂಚಾಲಕರಾದ ಶ್ರೀ ರವಿನಾರಾಯಣ.ಎಂ ಹಾಗೂ ನಿಕಟಪೂರ್ವ ಉಪಾಧ್ಯಕ್ಷರಾದ ಶ್ರೀ ಸುರೇಶ್ ಮತ್ತು ಕಾರ್ಯಕಾರಿ ಸಮಿತಿಯ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ನಡೆಯಿತು.
ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾಗಿ ಶ್ರೀ ಭಾಸ್ಕರ್ ಬಲ್ಯಾಯ, ಉಪಾಧ್ಯಕ್ಷರುಗಳಾಗಿ ಶ್ರೀಮತಿ ಉಮಾಶ್ರೀ.ಡಿ, ಶ್ರೀ ಕಿರಣ್ ಕುಮಾರ್ ಮುಂಗ್ಲಿಮನೆ, ಶ್ರೀ ಮಹೇಶ್, ಕೆ ಮತ್ತು ಶ್ರೀಮತಿ ಸಹನಾ.ಪಿ.ಎಸ್ ಆಯ್ಕೆಯಾದರು. ಈ ನೂತನ ಅಧ್ಯಕ್ಷರಿಗೆ ಹಾಗೂ ಅವರ ತಂಡಕ್ಕೆ ಜವಾಬ್ದಾರಿಯನ್ನು ಹಸ್ತಾಂತರಿಸಿದ ಶಾಲಾ ಅಧ್ಯಕ್ಷರು ಮತ್ತು ಸಂಚಾಲಕರು ಯಶಸ್ಸನ್ನು ಹಾರೈಸಿದರು.
ನೂತನ ಅಧ್ಯಕ್ಷರು ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಮಾತೃಸಂಸ್ಥೆಯಾದ ವಿವೇಕಾನಂದ ವಿದ್ಯಾವರ್ಧಕ ಸಂಘದ ವಿಚಾರಧಾರೆಯಂತೆ ಶ್ರಮಿಸುವುದಾಗಿ ತಿಳಿಸಿ, ಸಂಬಂಧಿತ ಎಲ್ಲರ ಸಹಕಾರವನ್ನು ಯಾಚಿಸಿದರು. ಈ ಸಂದರ್ಭದಲ್ಲಿ SCIENCE OLYMPIAD FOUNDATION- ಇದರಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಕು.ಚಿನ್ಮಯಿ.ಎಲ್ ಇವರನ್ನು ರೂ.5000/- ನಗದು ಮತ್ತು ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

Gallery Image

ಶ್ರೀ ಭಾಸ್ಕರ್ ಬಲ್ಯಾಯ
ಅಧ್ಯಕ್ಷರು

Gallery Image

ಶ್ರೀಮತಿ ಉಮಾಶ್ರೀ.ಡಿ
ಉಪಾಧ್ಯಕ್ಷರು

Gallery Image

ಶ್ರೀ ಕಿರಣ್ ಕುಮಾರ್ ಮುಂಗ್ಲಿಮನೆ
ಉಪಾಧ್ಯಕ್ಷರು

Gallery Image

ಶ್ರೀ ಮಹೇಶ್.ಕೆ
ಉಪಾಧ್ಯಕ್ಷರು

Gallery Image

ಶ್ರೀಮತಿ ಸಹನಾ.ಪಿ.ಎಸ್
ಉಪಾಧ್ಯಕ್ಷರು

Vivekananda English Medium School

VIVEKANANDA ENGLISH MEDIUM SCHOOL
A unit of Vivekananda Vidhyavardhaka Sangha(R.)
VIVEKANAGARA, TENKILA, PUTTUR –574201

Links

  • Home
  • About Us
  • Management
  • Contact Us

Links

  • Facilities
  • & News Events
  • Gallery
  • Alumni

Contacts

  • Call:08251 – 232015
  • Call:09449 - 678333
  • Email:school.vem@gmail.com

Copyright 2022 Vivekananda English Medium School Designed By Websoft - Mangalore. All Rights Reserved