Cancel Preloader
  • Call: 08251 – 232015
  • Email: school.vem@gmail.com
Vivekananda English Medium School
  • Home
  • About
    • About Us
    • History
    • Message
    • Management
  • Academics
    • Prospectus
    • Rules & Regulations
  • Facilities
  • News & Events
  • Gallery
  • Alumni
  • Contact
Vivekananda English Medium School
  • Home
  • About
    • About Us
    • History
    • Message
    • Management
  • Academics
    • Prospectus
    • Rules & Regulations
  • Facilities
  • News & Events
  • Gallery
  • Alumni
  • Contact
  • 08251 – 232015
  • 09449 - 678333
  • Email: school.vem@gmail.com

News & Events

  • Home
  • News & Events

ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಹಾಗೂ ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆ ಬೆಟ್ಟಂಪಾಡಿ ಇದರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟವು ದಿನಾಂಕ ನವೆಂಬರ್ 8 ಮತ್ತು 9 ರಂದು ಬೆಟ್ಟಂಪಾಡಿ ಬಿಲ್ವ ಗಿರಿ ಕ್ರೀಡಾಂಗಣದಲ್ಲಿ ನಡೆದಿದ್ದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದಿರುತ್ತಾರೆ 14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಆತ್ಮೀ ಕೆ ಎಲ್ 100 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ 200 m ಓಟದಲ್ಲಿ ಪ್ರಥಮ ಸ್ಥಾನ ಹಾಗೂ 4*400 ಮೀಟರ್ ಓಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ವೈಯಕ್ತಿಕ ಚಾಂಪಿಯನ್ ಆಗಿರುತ್ತಾರೆ ವಂಶಿತ ಎನ್ ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಹಾಗೂ 4*100 ಮೀಟರ್ ರಿಲೇ ಓಟದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ ಸಾನ್ವಿ ಆನಂದ್ 80 ಮೀಟರ್ ಹಡಲ್ಸ್ ನಲ್ಲಿ ತೃತೀಯ ಸ್ಥಾನವನ್ನು ಹಾಗೂ 4*100 ಮೀಟರ್ ರಿಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ ದಿಶಾ .ಬಿ. 4*100 ಮೀಟರ್ ರಿಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. 14ರ ವಯೋಮಾನದ ಬಾಲಕಿಯರ ವಿಭಾಗದ ಸಮಗ್ರ ಚಾಂಪಿಯನ್ಶಿಪನ್ನು ಪಡೆದಿರುತ್ತಾರೆ.
17ರ ವಯೋಮಾನದ ಬಾಲಕರ ವಿಭಾಗದಲ್ಲಿ ವೈಭವ್ ಕಾಮತ್ ತ್ರಿವಿಧ ಜಿಗಿತದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಕೃತಿಕ್ ಆರ್ 110 ಮೀಟರ್ ಹಡಲ್ಸ್ ನಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. 17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ದಿವಿಜ್ಞ ಯು ಎಸ್ 100 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ,200 m ಓಟದಲ್ಲಿ ಪ್ರಥಮ ಸ್ಥಾನ, 400 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ,4*400 ಮೀಟರ್ ರಿಲೇ ಓಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು 100 ಮೀಟರ್ ಓಟದಲ್ಲಿ ಕೂಟ ದಾಖಲೆಯನ್ನು ನಿರ್ಮಿಸಿರುತ್ತಾರೆ ಹಾಗೆಯೇ 17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ವೈಯಕ್ತಿಕ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ ನಿಧಿ ಶ್ರೀ. ಕೆ ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ ಕ್ಷಮಾ ಜೆ ರೈ ತ್ರಿವಿಧ ಜಿಗಿತದಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ ಹಾಗೆ 4*400 ಮೀಟರ್ ಓಟು ರಿಲೇಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ ಸಾನ್ವಿತ ನಕ್ಕರ 4*400 ರಿಲೇಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಶ್ರೀರಕ್ಷ ಕೆ 4*400 ಮೀಟರ್ ರಿಲೇ ಓಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ ಕುಮಾರ್ ರೈ ತಿಳಿಸಿರುತ್ತಾರೆ.

Gallery Image

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಛೇರಿ, ಮಂಗಳೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ ಹಾಗೂ ಸರಕಾರಿ ಪ್ರೌಢ ಶಾಲೆ ಪಂಜ ಇದರ ಸಂಯುಕ್ತ ಆಶ್ರಯ ದಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟವು ನವಂಬರ್ 12 ಮತ್ತು 13 ರಂದು ಸರಕಾರಿ ಪ್ರೌಢಶಾಲೆ ಪಂಜ ಇಲ್ಲಿ ನಡೆದಿದ್ದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. 14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ವಂಶಿತ .ಯನ್. ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ 4 x100 ಮೀಟರ್ ರಿಲೇಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಆತ್ಮಿ ಕೆ ಎಲ್ 100 ಮೀಟರ್ ಓಟದಲ್ಲಿ ತೃತೀಯ ಸ್ಥಾನ, 200 ಮೀಟರ್ ಓಟದಲ್ಲಿ ತೃತೀಯ ಸ್ಥಾನ ಹಾಗೂ 4*100 ಮೀಟರ್ ರಿಲೆ ಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಸಾನ್ವಿ ಆನಂದ್ 4x100 ಮೀಟರ್ ರಿಲೇ ಓಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ .ದಿಶಾ ಬಿ. 4x100 ಮೀಟರ್ ರಿಲೇ ಓಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. 17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ದಿವಿಜ್ಞ ಯು .ಎಸ್. 200 ಮೀಟರ್ ಓಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ನಿಧಿಶ್ರೀ. ಕೆ ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರಾದ ಸತೀಶ್ ಕುಮಾರ್ ರವರು ತಿಳಿಸಿರುತ್ತಾರೆ

Gallery Image
Vivekananda English Medium School

VIVEKANANDA ENGLISH MEDIUM SCHOOL
A unit of Vivekananda Vidhyavardhaka Sangha(R.)
VIVEKANAGARA, TENKILA, PUTTUR –574201

Links

  • Home
  • About Us
  • Management
  • Contact Us

Links

  • Facilities
  • & News Events
  • Gallery
  • Alumni

Contacts

  • Call:08251 – 232015
  • Call:09449 - 678333
  • Email:school.vem@gmail.com

Copyright 2022 Vivekananda English Medium School Designed By Websoft - Mangalore. All Rights Reserved