Cancel Preloader
  • Call: 08251 – 232015
  • Email: school.vem@gmail.com
Vivekananda English Medium School
  • Home
  • About
    • About Us
    • History
    • Message
    • Management
  • Academics
    • Prospectus
    • Rules & Regulations
  • Facilities
  • News & Events
  • Gallery
  • Alumni
  • Contact
Vivekananda English Medium School
  • Home
  • About
    • About Us
    • History
    • Message
    • Management
  • Academics
    • Prospectus
    • Rules & Regulations
  • Facilities
  • News & Events
  • Gallery
  • Alumni
  • Contact
  • 08251 – 232015
  • 09449 - 678333
  • Email: school.vem@gmail.com

News & Events

  • Home
  • News & Events

India Book of Records ನಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ, ಪುತ್ತೂರು ಇಲ್ಲಿನ ಎಲ್.ಕೆ.ಜಿ ವಿದ್ಯಾರ್ಥಿನಿ ಅನ್ವಿಕಾ ಪ್ರಭುವಿನ ದಾಖಲೆ

Gallery Image

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ, ಪುತ್ತೂರು ಇಲ್ಲಿನ ಎಲ್.ಕೆ.ಜಿ ವಿದ್ಯಾರ್ಥಿನಿ ಅನ್ವಿಕಾ ಪ್ರಭುಳ ಹೆಸರು India Book of Records ನಲ್ಲಿ ದಾಖಲಾಗಿದೆ. ಇವಳ ವಯಸ್ಸು 3ವರ್ಷ, 8ತಿಂಗಳು. ಅತೀ ಕಿರಿಯ ವಯಸ್ಸಿನಲ್ಲಿ ಈಕೆ 35 ಹಣ್ಣುಗಳ, 16 ಬಣ್ಣಗಳ, ಹೆಸರನ್ನು ಗುರುತಿಸಿರುತ್ತಾಳೆ. 2 ಶ್ಲೋಕ, 4 Rhymes, ದೇಹದ 20 ಅಂಗಗಳ ಹೆಸರುಗಳನ್ನು ಗುರುತಿಸಿ 8 ರಾಷ್ಟçಲಾಂಛನವನ್ನು ಗುರುತಿಸಿದ ಸಾಧನೆ ಈಕೆಯದು. ಅನ್ವಿಕಾ ಪ್ರಭು ಪುತ್ತೂರು ಕೋಡಿಂಬಾಡಿಯ ನಿವಾಸಿ ಶ್ರೀ ಅಶೋಕ್ ಪ್ರಭು.ಡಿ.ಕೆ ಹಾಗೂ ಶ್ವೇತಾ ಪ್ರಭು ಇವರ ಪುತ್ರಿ.

3ವರ್ಷ 8ತಿಂಗಳ ಅತಿ ಕಿರಿಯ ವಯಸ್ಸಿನಲ್ಲಿ India Book of Records ನಲ್ಲಿ ಈಕೆಯ ಹೆಸರು ದಾಖಲೆಯಾಗಿದೆ ಹಾಗೂ ನಮ್ಮ ಶಾಲೆಯ ಇತಿಹಾಸದಲ್ಲಿ ಇದೊಂದು ವಿಶಿಷ್ಠ ಸಾಧನೆಯಾಗಿದೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Vivekananda English Medium School

VIVEKANANDA ENGLISH MEDIUM SCHOOL
A unit of Vivekananda Vidhyavardhaka Sangha(R.)
VIVEKANAGARA, TENKILA, PUTTUR –574201

Links

  • Home
  • About Us
  • Management
  • Contact Us

Links

  • Facilities
  • & News Events
  • Gallery
  • Alumni

Contacts

  • Call:08251 – 232015
  • Call:09449 - 678333
  • Email:school.vem@gmail.com

Copyright 2022 Vivekananda English Medium School Designed By Websoft - Mangalore. All Rights Reserved