Cancel Preloader
  • Call: 08251 – 232015
  • Email: school.vem@gmail.com
Vivekananda English Medium School
  • Home
  • About
    • About Us
    • History
    • Message
    • Management
  • Academics
    • Prospectus
    • Rules & Regulations
  • Facilities
  • News & Events
  • Gallery
  • Alumni
  • Contact
Vivekananda English Medium School
  • Home
  • About
    • About Us
    • History
    • Message
    • Management
  • Academics
    • Prospectus
    • Rules & Regulations
  • Facilities
  • News & Events
  • Gallery
  • Alumni
  • Contact
  • 08251 – 232015
  • 09449 - 678333
  • Email: school.vem@gmail.com

News & Events

  • Home
  • News & Events

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಇಲ್ಲಿನ 3 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಹಾಗೂ ರಾಜರಾಜೇಶ್ವರಿ ಪ್ರೌಢ ಶಾಲೆ, ಪೊಳಲಿ ಇಲ್ಲಿ ದಿನಾಂಕ 30-07-2022ರಂದು ನಡೆದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ಈ ಕೆಳಗಿನ 3 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅದರಲ್ಲಿ ಪ್ರೌಢ ಶಾಲಾ ವಿಭಾಗದ ಹುಡುಗರು- ಪ್ರಣೀಲ್ ರೈ, 10ನೇ ತರಗತಿ( ಪ್ರಕಾಶ್ ಕುಮಾರ್ ರೈ ಮನವಳಿಕೆ ಗುತ್ತು ಮತ್ತು ಸತ್ಯಲತ ಪ್ರಕಾಶ್ ಇವರ ಪುತ್ರ)-ಪ್ರಥಮ ಸ್ಥಾನ, ಧನುಷ್‌ರಾಮ್, 10ನೇ ತರಗತಿ (ಕಿಯೋನಿಕ್ಸ್ ನ ಮಾಲಕ ದಿನೇಶ್ ಪ್ರಸನ್ನ ಮತ್ತು ಉಮಾ.ಡಿ.ಪ್ರಸನ್ನ ಇವರ ಪುತ್ರ) - ದ್ವಿತೀಯ ಸ್ಥಾನ ಹಾಗೂ ಪ್ರೌಢ ಶಾಲಾ ವಿಭಾಗದ ಹುಡುಗಿಯರ ವಿಭಾಗದಲ್ಲಿ ಸುಶ್ಮಿತ.ಟಿ.ರಾವ್, 9ನೇ ತರಗತಿ, (ತ್ರಿವಿಕ್ರಮ ರಾವ್ ಮತ್ತು ಶಾರದಾ ಇವರ ಪುತ್ರಿ) – ಪಂಚಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Gallery Image
Gallery Image
Gallery Image
Vivekananda English Medium School

VIVEKANANDA ENGLISH MEDIUM SCHOOL
A unit of Vivekananda Vidhyavardhaka Sangha(R.)
VIVEKANAGARA, TENKILA, PUTTUR –574201

Links

  • Home
  • About Us
  • Management
  • Contact Us

Links

  • Facilities
  • & News Events
  • Gallery
  • Alumni

Contacts

  • Call:08251 – 232015
  • Call:09449 - 678333
  • Email:school.vem@gmail.com

Copyright 2022 Vivekananda English Medium School Designed By Websoft - Mangalore. All Rights Reserved