Cancel Preloader
  • Call: 08251 – 232015
  • Email: school.vem@gmail.com
Vivekananda English Medium School
  • Home
  • About
    • About Us
    • History
    • Message
    • Management
  • Academics
    • Prospectus
    • Rules & Regulations
  • Facilities
  • News & Events
  • Gallery
  • Alumni
  • Contact
Vivekananda English Medium School
  • Home
  • About
    • About Us
    • History
    • Message
    • Management
  • Academics
    • Prospectus
    • Rules & Regulations
  • Facilities
  • News & Events
  • Gallery
  • Alumni
  • Contact
  • 08251 – 232015
  • 09449 - 678333
  • Email: school.vem@gmail.com

News & Events

  • Home
  • News & Events

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಇಲ್ಲಿನ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜು, ಕೊಂಬೆಟ್ಟು ಪುತ್ತೂರು ಇಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ವಲಯಮಟ್ಟದ ಚೆಸ್ ಪಂದ್ಯಾಟದಲ್ಲಿ ಈ ಕೆಳಗಿನ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಪ್ರಾಥಮಿಕ ವಿಭಾಗದ ಹುಡುಗರು - ಶಮನ್.ಎನ್, 7ನೇ ತರಗತಿ(ನಿತ್ಯಾನಂದ .ಕೆ ಮತ್ತು ಸಂಧ್ಯಾ.ಕೆ ಇವರ ಪುತ್ರ), ನಿರೀಕ್ಷಿತ್ ಹೆಗ್ಡೆ,7ನೇ ತರಗತಿ (ನಿಶ್ಚಯ್ ಕುಮಾರ್ ಹೆಗ್ಡೆ ಮತ್ತು ನಾಗರತ್ನ ಇವರ ಪುತ್ರ) ಪ್ರಾಥಮಿಕ ವಿಭಾಗದ ಹುಡುಗಿಯರು - ಸಾನ್ವಿ ಚನಿಲ, 7ನೇ ತರಗತಿ(ರಘುರಾಮಚಂದ್ರ ಚನಿಲ ಮತ್ತು ಸಂಧ್ಯಾ. ಇವರ ಪುತ್ರಿ) ಪ್ರೌಢ ಶಾಲಾ ವಿಭಾಗದ ಹುಡುಗರು- ಧನುಷ್ರಾಮ್,10ನೇ ತರಗತಿ(ಕಿಯೋನಿಕ್ಸ್ನ ಮಾಲಕ ದಿನೇಶ್ ಪ್ರಸನ್ನ ಮತ್ತು ಉಮಾ.ಡಿ.ಪ್ರಸನ್ನ ಇವರ ಪುತ್ರ), ಪ್ರಣೀಲ್ ರೈ, 10ನೇ ತರಗತಿ( ಪ್ರಕಾಶ್ ಕುಮಾರ್ ರೈ ಮತ್ತು ಸತ್ಯಲತ ಪ್ರಕಾಶ್ ಇವರ ಪುತ್ರ).ಪ್ರೌಢ ಶಾಲಾ ವಿಭಾಗದ ಹುಡುಗಿಯರು - ಸುಶ್ಮಿತ.ಟಿ.ರಾವ್10ನೇ ತರಗತಿ, (ತ್ರಿವಿಕ್ರಮ ರಾವ್ ಮತ್ತು ಶಾರದಾ ಇವರ ಪುತ್ರಿ), ಅವನಿ, 10ನೇ ತರಗತಿ( ಅಮೃತಕರ ಭಟ್ ಮತ್ತು ಸುಮ.ಎ ಇವರ ಪುತ್ರಿ ), ಹಿಮಾನಿ.ಎ.ಸಿ,10ನೇ ತರಗತಿ (ಚಿದಾನಂದ ಪೂಜಾರಿ.ಎ ಮತ್ತು ಶೋಭಾ.ಎಂ ಇವರ ಪುತ್ರಿ )

ಅಖಿಲ ಭಾರತ ಚೆಸ್ ಫೆಡರೇಷನ್ ಮತ್ತು ಭಾರತ ಕ್ರೀಡಾ ಪ್ರಾಧಿಕಾರದ ಸಂಯುಕ್ತ ಆಶ್ರಯದಲ್ಲಿ ಜುಲೈ ತಿಂಗಳ 1ರಿಂದ 9ರವರೆಗೆ ಒಡಿಶಾದ ಭುವನೇಶ್ವರದಲ್ಲಿ ನಡೆದ 17 ರ ಒಳಗಿನ ವಯೋಮಾನದ 32ನೇ ರಾಷ್ಟ್ರೀಯ ಚೆಸ್ ಟೂರ್ನಿಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಧನುಷ್ ರಾಮ್. ಎಂ ( ಶ್ರೀ ದಿನೇಶ್ ಪ್ರಸನ್ನ ಮತ್ತು ಶ್ರೀಮತಿ ಉಮಾ.ಡಿ. ಪ್ರಸನ್ನ ಇವರ ಪುತ್ರ) ಇವರು ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಮುಕ್ತ ವಿಭಾಗದಲ್ಲಿ ನಗದು ಪುರಸ್ಕಾರದೊಂದಿಗೆ 12ನೇ ಸ್ಥಾನ ಪಡೆದಿದ್ದಾರೆ ಹಾಗೂ ಒಟ್ಟು ಸುಮಾರು 120 ಸ್ಪರ್ಧಿಗಳು ಇದರಲ್ಲಿ ಭಾಗವಹಿಸಿದ್ದರು.ಎಂದು ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Gallery Image
Gallery Image
Gallery Image
Gallery Image
Gallery Image
Gallery Image
Gallery Image
Gallery Image
Vivekananda English Medium School

VIVEKANANDA ENGLISH MEDIUM SCHOOL
A unit of Vivekananda Vidhyavardhaka Sangha(R.)
VIVEKANAGARA, TENKILA, PUTTUR –574201

Links

  • Home
  • About Us
  • Management
  • Contact Us

Links

  • Facilities
  • & News Events
  • Gallery
  • Alumni

Contacts

  • Call:08251 – 232015
  • Call:09449 - 678333
  • Email:school.vem@gmail.com

Copyright 2022 Vivekananda English Medium School Designed By Websoft - Mangalore. All Rights Reserved