Cancel Preloader
  • Call: 08251 – 232015
  • Email: school.vem@gmail.com
Vivekananda English Medium School
  • Home
  • About
    • About Us
    • History
    • Message
    • Management
  • Academics
    • Prospectus
    • Rules & Regulations
  • Facilities
  • News & Events
  • Gallery
  • Alumni
  • Contact
Vivekananda English Medium School
  • Home
  • About
    • About Us
    • History
    • Message
    • Management
  • Academics
    • Prospectus
    • Rules & Regulations
  • Facilities
  • News & Events
  • Gallery
  • Alumni
  • Contact
  • 08251 – 232015
  • 09449 - 678333
  • Email: school.vem@gmail.com

News & Events

  • Home
  • News & Events

ಜ್ಞಾನ ಸೇತು 2025 ರಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Gallery Image

ಜ್ಞಾನ ಸೇತು 2025 ಶಾಂತಿಗಾಗಿ ವಿಜ್ಞಾನ ಪರಿಕಲ್ಪನೆಯಡಿಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ವಿವಿಧ ವಿಜ್ಞಾನ ಸ್ಪರ್ಧೆಗಳನ್ನು ಸೇಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜ್ ವಾಮಂಜೂರು ಮಂಗಳೂರು ಮತ್ತು ಈ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಸಹಯೋಗದೊಂದಿಗೆ ನವೆಂಬರ್ 7ನೇ ಶುಕ್ರವಾರದಂದು ಆಯೋಜಿಸಲಾಗಿತ್ತು. ಈ ಸ್ಪರ್ಧೆಗಳಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ₹15000 ನಗದು ಸಹಿತ ಸಮಗ್ರ ಪ್ರಶಸ್ತಿಯನ್ನು ಶಾಲೆಯ ಮುಡಿಗೇರಿಸಿರುತ್ತಾರೆ.

ಸೃಜನಾತ್ಮಕ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆಯಲ್ಲಿ 9ನೇ ತರಗತಿಯ ಕ್ಷಮೆತ್ ಜೈನ್( ಶ್ರೀ ಹನೀಶ್ ಕುಮಾರ ಮತ್ತು ಶ್ರೀಮತಿ ಶ್ರುತಿ ಕುಮಾರಿ ದಂಪತಿ ಪುತ್ರ) ಮತ್ತು ಆಶಿಕ್( ಶ್ರೀ ಸತೀಶ್ ಕೆ ಮತ್ತು ಶ್ರೀಮತಿ ದೀಕ್ಷಾ ಪಿ ಎನ್ ದಂಪತಿ ಪುತ್ರ) ವಿದ್ಯಾರ್ಥಿಗಳ ತಂಡ, Contraption ಸ್ಪರ್ಧೆಯಲ್ಲಿ ಎಂಟನೇ ತರಗತಿಯ ವಿದ್ಯಾರ್ಥಿನಿಯರಾದ ಆರಾಧ್ಯ( ಶ್ರೀ ಅಭಿಷೇಕ್ ಎಂ ಸಿ ಮತ್ತು ಶ್ರೀಮತಿ ಸುರೇಖಾ ದಂಪತಿ ಪುತ್ರಿ) ಅನಘ (ಶ್ರೀ ಶ್ರೀಹರಿ ಪಿ ಮತ್ತು ಅಕ್ಷತಾ ಕುಮಾರಿ ಪಿ ದಂಪತಿ ಪುತ್ರ) ಮತ್ತು ಶರಧಿ ಚಣಿಲ ( ಶ್ರೀ ರಘುರಾಮಚಂದ್ರ ಚಣಿಲ ಮತ್ತು ಸಂಧ್ಯಾ ಪಿಎಂ ದಂಪತಿ ಪುತ್ರಿ) ಇವರ ತಂಡ, Load Up ಸ್ಪರ್ಧೆಯಲ್ಲಿ 9ನೇ ತರಗತಿಯ ವಿದ್ಯಾರ್ಥಿಗಳಾದ ಶುಭನ್( ಶ್ರೀ ಪದ್ಮನಾಭ ಕೆ ಮತ್ತು ಶ್ರೀಮತಿ ರೇಖಾ ಪಿ ನಾಯ್ಕ್ ದಂಪತಿ ಪುತ್ರ) ಮತ್ತು ಪ್ರಣವ್ ಪ್ರಭು( ಶ್ರೀ ಪದ್ಮನಾಭ ಪ್ರಭು ಮತ್ತು ಶ್ರೀಮತಿ ವಿದ್ಯಾ ಕುಮಾರಿ ದಂಪತಿ ಪುತ್ರ) ಇವರ ತಂಡ ದ್ವಿತೀಯ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ ಎಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮುಖೋಪಾಧ್ಯಾಯರು ತಮ್ಮ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Vivekananda English Medium School

VIVEKANANDA ENGLISH MEDIUM SCHOOL
A unit of Vivekananda Vidhyavardhaka Sangha(R.)
VIVEKANAGARA, TENKILA, PUTTUR –574201

Links

  • Home
  • About Us
  • Management
  • Contact Us

Links

  • Facilities
  • & News Events
  • Gallery
  • Alumni

Contacts

  • Call:08251 – 232015
  • Call:09449 - 678333
  • Email:school.vem@gmail.com

Copyright 2022 Vivekananda English Medium School Designed By Websoft - Mangalore. All Rights Reserved