Cancel Preloader
  • Call: 08251 – 232015
  • Email: school.vem@gmail.com
Vivekananda English Medium School
  • Home
  • About
    • About Us
    • History
    • Message
    • Management
  • Academics
    • Prospectus
    • Rules & Regulations
  • Facilities
  • News & Events
  • Gallery
  • Alumni
  • Contact
Vivekananda English Medium School
  • Home
  • About
    • About Us
    • History
    • Message
    • Management
  • Academics
    • Prospectus
    • Rules & Regulations
  • Facilities
  • News & Events
  • Gallery
  • Alumni
  • Contact
  • 08251 – 232015
  • 09449 - 678333
  • Email: school.vem@gmail.com

News & Events

  • Home
  • News & Events

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ

Gallery Image

ಉಪನಿರ್ದೇಶಕರ ಕಾರ್ಯಾಲಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ದಕ್ಷಿಣ ಕನ್ನಡ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಮಂಗಳೂರು ಉತ್ತರ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕರಂಬಾರು ಇದರ ಸಂಯುಕ್ತ ಆಶ್ರಯದಲ್ಲಿ ಹಾಗೂ ದಕ್ಷಿಣ ಕನ್ನಡ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್, ಐ. ಕೆ. ಎಂ. ಎ ಮಂಗಳೂರು ಇವರ ಸಹಯೋಗದೊಂದಿಗೆ 14 ಮತ್ತು 17 ರ ವಯೋಮಾನದ ಬಾಲಕ ಬಾಲಕಿಯರ ಜಿಲ್ಲಾ ಮಟ್ಟದ ಬಾಕ್ಸಿಂಗ್ ಆಯ್ಕೆ ಟ್ರಯಲ್ಸ್ ಸಪ್ಟೆಂಬರ್ 15ರಂದು ನಡೆಯಿತು. 14ರ ವಯೋಮಾನದ ಬಾಲಕರ ವಿಭಾಗದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಂಹಿತ್. ಸಿ ಅಲರ್ (ಚಂದ್ರಹಾಸ ಅಲರ್ ಮತ್ತು ಯಾಮಿನಿ ದಂಪತಿಗಳ ಪುತ್ರ)ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಈ ಪಂದ್ಯಕೂಟವು ನವೆಂಬರ್ 3 4 ಮತ್ತು 5 ರಂದು ಶಿವಮೊಗ್ಗದಲ್ಲಿ ನಡೆಯಲಿದೆ ಎಂದು ಶಾಲಾ ಮುಖ್ಯೋಪಾಧ್ಯಾಯರು ತಿಳಿಸಿರುತ್ತಾರೆ

Vivekananda English Medium School

VIVEKANANDA ENGLISH MEDIUM SCHOOL
A unit of Vivekananda Vidhyavardhaka Sangha(R.)
VIVEKANAGARA, TENKILA, PUTTUR –574201

Links

  • Home
  • About Us
  • Management
  • Contact Us

Links

  • Facilities
  • & News Events
  • Gallery
  • Alumni

Contacts

  • Call:08251 – 232015
  • Call:09449 - 678333
  • Email:school.vem@gmail.com

Copyright 2022 Vivekananda English Medium School Designed By Websoft - Mangalore. All Rights Reserved