Cancel Preloader
  • Call: 08251 – 232015
  • Email: school.vem@gmail.com
Vivekananda English Medium School
  • Home
  • About
    • About Us
    • History
    • Message
    • Management
  • Academics
    • Prospectus
    • Rules & Regulations
  • Facilities
  • News & Events
  • Gallery
  • Alumni
  • Contact
Vivekananda English Medium School
  • Home
  • About
    • About Us
    • History
    • Message
    • Management
  • Academics
    • Prospectus
    • Rules & Regulations
  • Facilities
  • News & Events
  • Gallery
  • Alumni
  • Contact
  • 08251 – 232015
  • 09449 - 678333
  • Email: school.vem@gmail.com

News & Events

  • Home
  • News & Events

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ

Gallery Image

ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕೆ. ಪಿ. ಎಸ್ ಬೆಳ್ಳಾರೆ ಇದರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯು ಸಪ್ಟೆಂಬರ್ 2 ರಂದು ನಡೆಯಿತು. ಈ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಎಂಟನೇ ತರಗತಿಯ ಕೆ ಪೂಜಿತ್ (ಕೆ. ನೇಮಣ್ಣ ಮತ್ತು ಮಂಜುಳಾ ಬಿ ದಂಪತಿಗಳ ಪುತ್ರ) -50 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾನೆ. ಹಾಗೆಯೇ ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿರುತ್ತಾನೆ ಎಂದು ಶಾಲಾ ಮುಖ್ಯೋಪಾಧ್ಯಾಯರು ತಿಳಿಸಿರುತ್ತಾರೆ.

Vivekananda English Medium School

VIVEKANANDA ENGLISH MEDIUM SCHOOL
A unit of Vivekananda Vidhyavardhaka Sangha(R.)
VIVEKANAGARA, TENKILA, PUTTUR –574201

Links

  • Home
  • About Us
  • Management
  • Contact Us

Links

  • Facilities
  • & News Events
  • Gallery
  • Alumni

Contacts

  • Call:08251 – 232015
  • Call:09449 - 678333
  • Email:school.vem@gmail.com

Copyright 2022 Vivekananda English Medium School Designed By Websoft - Mangalore. All Rights Reserved