Cancel Preloader
  • Call: 08251 – 232015
  • Email: school.vem@gmail.com
Vivekananda English Medium School
  • Home
  • About
    • About Us
    • History
    • Message
    • Management
  • Academics
    • Prospectus
    • Rules & Regulations
  • Facilities
  • News & Events
  • Gallery
  • Alumni
  • Contact
Vivekananda English Medium School
  • Home
  • About
    • About Us
    • History
    • Message
    • Management
  • Academics
    • Prospectus
    • Rules & Regulations
  • Facilities
  • News & Events
  • Gallery
  • Alumni
  • Contact
  • 08251 – 232015
  • 09449 - 678333
  • Email: school.vem@gmail.com

News & Events

  • Home
  • News & Events

ಜಿಲ್ಲಾ ಮಟ್ಟದ ಪ್ರಾಥಮಿಕ U-14 ವಯೋಮಾನ ವರ್ಗದ ಬಾಲಕಿಯರ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Gallery Image

ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ದ.ಕ.ಜಿ.ಪಂ.ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮಂಗಳೂರು ಮತ್ತು ದ.ಕ.ಜಿ.ಪಂ.ಸರಕಾರಿ ಪ್ರೌಢ ಶಾಲೆ ನ್ಯೂಪಡ್ಪು, ಹರೇಕಳ ಇದರ ಆಶ್ರಯದಲ್ಲಿ ಜುಲೈ 23ರಂದು ಮಂಗಳೂರು ವಿಶ್ವವಿದ್ಯಾನಿಲಯದ ಒಳಾಂಗಣ ಕ್ರೀಡಾಂಗಣ, ಕೊಣಾಜೆ ಇಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ U-14 ವಯೋಮಾನ ವರ್ಗದ ಬಾಲಕಿಯರ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಪುತ್ತೂರು ತಾಲೂಕು ದ್ವಿತೀಯ ಸ್ಥಾನ ಗಳಿಸಿರುತ್ತದೆ.

ಈ ವಿಭಾಗದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ಸಮನ್ವಿತಾ ಕೆ (ವಿನ್ಯಾಸ್ ಕನ್‍ಸ್ಟ್ರಕ್ಷಷನ್ ಮಾಲಕ ಬಪ್ಪಳಿಗೆಯ ಕಿಶೋರ್ ಕುಮಾರ್ ಮತ್ತು ರೂಪಶ್ರೀ ಕೆ ರವರ ಪುತ್ರಿ), ಡಿಹರ್ಷ (ಚಿಕ್ಕ ಪುತ್ತೂರಿನ ಎಸ್ ಶಿವಕುಮಾರ್ ಮತ್ತು ಎಸ್ ಪೋನ್ನಿ ರವರ ಪುತ್ರಿ) ಇವರುಗಳು ಪುತ್ತೂರು ತಾಲೂಕನ್ನು ಪ್ರತಿನಿಧಿಸಿರುತ್ತಾರೆ. ಇದರಲ್ಲಿ 8ನೇ ತರಗತಿಯ ಸಮನ್ವಿತಾ ಕೆ ಇವರು ಅಕ್ಟೋಬರ್ ದಲ್ಲಿ ಚಾಮರಾಜನಗರ, ಮೈಸೂರು ಜಿಲ್ಲೆ ಇಲ್ಲಿ ನಡೆಯುವ ವಿಭಾಗ ಮಟ್ಟದ ಸ್ಪರ್ಧೆಯಲ್ಲಿ ದಕ್ಷಿಣ ಜಿಲ್ಲೆಯನ್ನು ಪ್ರತಿನಿಧಿಸಿ, ಭಾಗವಹಿಸಲಿದ್ದಾಳೆ ಎಂದು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ ಕುಮಾರ್ ರೈ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Vivekananda English Medium School

VIVEKANANDA ENGLISH MEDIUM SCHOOL
A unit of Vivekananda Vidhyavardhaka Sangha(R.)
VIVEKANAGARA, TENKILA, PUTTUR –574201

Links

  • Home
  • About Us
  • Management
  • Contact Us

Links

  • Facilities
  • & News Events
  • Gallery
  • Alumni

Contacts

  • Call:08251 – 232015
  • Call:09449 - 678333
  • Email:school.vem@gmail.com

Copyright 2022 Vivekananda English Medium School Designed By Websoft - Mangalore. All Rights Reserved