Cancel Preloader
  • Call: 08251 – 232015
  • Email: school.vem@gmail.com
Vivekananda English Medium School
  • Home
  • About
    • About Us
    • History
    • Message
    • Management
  • Academics
    • Prospectus
    • Rules & Regulations
  • Facilities
  • News & Events
  • Gallery
  • Alumni
  • Contact
Vivekananda English Medium School
  • Home
  • About
    • About Us
    • History
    • Message
    • Management
  • Academics
    • Prospectus
    • Rules & Regulations
  • Facilities
  • News & Events
  • Gallery
  • Alumni
  • Contact
  • 08251 – 232015
  • 09449 - 678333
  • Email: school.vem@gmail.com

News & Events

  • Home
  • News & Events

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Gallery Image

ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರೀಯ ಕ್ರೀಡಾಕೂಟವು ದಿನಾಂಕ 5,6,7 ಸೆಪ್ಟೆಂಬರ್ 2026 ರಂದು ಹೈದರಾಬಾದ್ ನಲ್ಲಿ ನಡೆದಿದ್ದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದಿರುತ್ತಾರೆ

14 ರ ವಯೋಮಾನದ ಬಾಲಕರ ವಿಭಾಗದಲ್ಲಿ ಸರ್ವಿನ್. ಸಿ.(ಚಿತ್ರ ನಾಯಗಂ ಮತ್ತು ಪ್ರವೀಣ ದಂಪತಿಗಳ ಪುತ್ರ )8ನೇ ತರಗತಿ 100 ಮೀಟರ್ ನಲ್ಲಿ ಚಿನ್ನದ ಪದಕ 80 ಮೀಟರ್ ಹರ್ಡಲ್ಸ್ ನಲ್ಲಿ ಚಿನ್ನದ ಪದಕ ಹಾಗೂ 4x 100ಮೀ ರಿಲೆeಯಲ್ಲಿ ಚಿನ್ನದ ಪದಕವನ್ನು ಪಡೆದಿರುತ್ತಾರೆ.

ರಾಹುಲ್ ಕೆ (ಹರೀಶ್ ಕೆ ಮತ್ತು ಭವಾನಿ ದಂಪತಿಗಳ ಪುತ್ರ )8ನೇ ತರಗತಿ 200 ಮೀಟರ್ ಓಟದಲ್ಲಿ ಚಿನ್ನದ ಪದಕ 400 m ನಲ್ಲಿ ಬೆಳ್ಳಿಯ ಪದಕ ಪಡೆದಿರುತ್ತಾರೆ.

14ರ ವಾಯುಮಾನದ ಬಾಲಕಿಯರ ವಿಭಾಗದಲ್ಲಿ ಹನ್ಸಿಕ ಎನ್.(ವಸಂತಕುಮಾರಿಯನ್ ಮತ್ತು ಸುಜಾತ ದಂಪತಿಗಳ ಪುತ್ರಿ) ಆರನೇ ತರಗತಿ ಉದ್ದ ಜಿಗಿತದಲ್ಲಿ ಚಿನ್ನದ ಪದಕವನ್ನು ಪಡೆದಿರುತ್ತಾರೆ .ಮಾನ್ವಿ ಪಿ ರೈ(ಪ್ರವೀಣ್ ರೈ ಮತ್ತು ಪೂಜಾಲತಾ ದಂಪತಿಗಳ ಪುತ್ರಿ )ಎಂಟನೇ ತರಗತಿ ಗುಂಡು ಎಸೆತದಲ್ಲಿ ಬೆಳ್ಳಿಯ ಪದಕವನ್ನು ಪಡೆದಿರುತ್ತಾರೆ.

17ರ ವಯೋಮಾನದ ಬಾಲಕರ ವಿಭಾಗದಲ್ಲಿ ವೈಭವ್ ಕಾಮತ್ (ವಿದ್ಯಾಧರ್ ಕಾಮತ್ ಮತ್ತು ಮುಕ್ತ ದಂಪತಿಗಳ ಪುತ್ರ) ಹತ್ತನೇ ತರಗತಿ ತ್ರಿವಿಧ ಜಿಗಿತದಲ್ಲಿ ಚಿನ್ನದ ಪದಕ ಪಡೆದಿರುತ್ತಾರೆ. ಕೃತಿಕ್ ಆರ್ (ರಾಜೇಶ್ ಯನ್ ಮತ್ತು ರೇಖಾ ಆರ್ ದಂಪತಿಗಳ ಪುತ್ರ) ಹತ್ತನೇ ತರಗತಿ 110 ಮೀಟರ್ ಹರ್ಡಲ್ಸ್ ನಲ್ಲೆ ಚಿನ್ನದ ಪದಕ ಹಾಗೂ ತ್ರಿವಿಧ ಜಿಗಿತದಲ್ಲಿ ಬೆಳ್ಳಿಯ ಪದಕವನ್ನು ಪಡೆದಿರುತ್ತಾರೆ ಪ್ರೀತಮ್ (ಕರುಣಾಕರ ಮತ್ತು ಜಯಂತಿ ದಂಪತಿಗಳ ಪತ್ರ) .9ನೇ ತರಗತಿ 110ಮೀ ಹರ್ಡಲ್ಸ್ ನಲ್ಲಿ ಬೆಳ್ಳಿಯ ಪದಕವನ್ನು ಪಡೆದಿರುತ್ತಾರೆ.

17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಆತ್ಮಿ ಕೆ.ಎಲ್.( ಲಕ್ಷ್ಮಣಗೌಡ ಬೆಳ್ಳಿ ಪಾಡಿ ಮತ್ತು ಅಶ್ವಿನಿ ದಂಪತಿಗಳ ಪುತ್ರಿ)9ನೇ ತರಗತಿ 100 ಮೀಟರ್ ಓಟದಲ್ಲಿ ಚಿನ್ನದ ಪದಕ 200 ಮೀಟರ್ ನಲ್ಲಿ ಚಿನ್ನದ ಪದಕ 400 ಮೀಟರ್ ನಲ್ಲಿ ಚಿನ್ನದ ಪದಕ ಪಡೆದು ವೈಯಕ್ತಿಕ ಚಾಂಪಿಯನ್ ಆಗಿರುತ್ತಾರೆ . ವಂಶಿತಾ ಯನ್ (ವಸಂತ ಕುಮಾರ್ ಎನ್ ಮತ್ತು ಸುಜಾತ ದಂಪತಿಗಳ ಪುತ್ರಿ.) ಉದ್ದ ಜಿಗಿತದಲ್ಲಿ ಪ್ರಥಮ. ತ್ರಿವಿಧ ಜಿಗಿತದಲ್ಲಿ ಪ್ರಥಮ. ಹಾಗೂ 400 ಮೀಟರ್ ಹಡಲ್ಸನಲ್ಲಿ ಪ್ರಥಮ ಸ್ಥಾನವನ್ನು ಪಡೆದು ವಯಕ್ತಿಕ ಚಾಂಪಿಯನ್ ಆಗಿರುತ್ತಾರೆ. ನಿಧಿಶ್ರೀ ಕೆ.( ದೇರಣ್ಣ ಗೌಡ ಮತ್ತು ಹೇಮಲತ ದಂಪತಿಗಳ ಪುತ್ರಿ) 100 ಮೀಟರ್ ಹಡಲ್ಸ ನಲ್ಲಿ ಪ್ರಥಮ ಸ್ಥಾನ ಹಾಗೂ 100 ಮೀಟರ್ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ ನಿಷ್ಮಾ ಕೆ (ಪ್ರದೀಪ್ ಮತ್ತು ಪ್ರಶಾಂತಿ ದಂಪತಿಗಳ ಪುತ್ರಿ). 9ನೇ ತರಗತಿ ಚಕ್ರ ಎಸೆದಲ್ಲಿ ಕಂಚಿನ ಪದಕವನ್ನು ಪಡೆದಿರುತ್ತಾರೆ. ಈ ವಿದ್ಯಾರ್ಥಿಗಳು ಅಕ್ಟೋಬರ್ ತಿಂಗಳ 29 ರಿಂದ ನವಂಬರ್ 4 ರವರೆಗೆ ಉತ್ತರ ಪ್ರದೇಶದ ಗಝಿಯಾಬಾದ್ ನಲ್ಲಿ ನಡೆಯುವ ವಿದ್ಯಾಭಾರತಿ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರಾದ ಸತೀಶ್ ಕುಮಾರ್ ರೈ ತಿಳಿಸಿರುತ್ತಾರೆ.

Vivekananda English Medium School

VIVEKANANDA ENGLISH MEDIUM SCHOOL
A unit of Vivekananda Vidhyavardhaka Sangha(R.)
VIVEKANAGARA, TENKILA, PUTTUR –574201

Links

  • Home
  • About Us
  • Management
  • Contact Us

Links

  • Facilities
  • & News Events
  • Gallery
  • Alumni

Contacts

  • Call:08251 – 232015
  • Call:09449 - 678333
  • Email:school.vem@gmail.com

Copyright 2022 Vivekananda English Medium School Designed By Websoft - Mangalore. All Rights Reserved