ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಪ್ರಾಂತೀಯ ಮಟ್ಟಕ್ಕೆ ಆಯ್ಕೆ:
ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್ ಸಂಬಂಧಿತ ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಗಣಿತ - ವಿಜ್ಞಾನ ಮೇಳ, ಸಂಸ್ಕೃತಿ ಮಹೋತ್ಸವವು ವಿವೇಕಾನಂದ ಸೆಂಟ್ರಲ್ ಸ್ಕೂಲ್ ನೆಹರು ನಗರ ಪುತ್ತೂರು ಇಲ್ಲಿ13/08/2026ರಂದು ನಡೆದಿದ್ದು,