ಸ್ವಾತಂತ್ರ್ಯ ಯೋಧರ ಬಲಿದಾನದ ಸ್ಮರಣೆ ಸ್ವಾತಂತ್ರ ದಿನಾಚರಣೆಗೆ ಸಾರ್ಥಕ್ಯ - ಭಾರತೀಯ ಸೈನ್ಯದ ನಿವೃತ್ತ ಸೇನಾನಿ ಶ್ರೀ ಉದಯಶಂಕರ್ ಮಾಣಿ
ದೇಶದ ಸ್ವಾತಂತ್ರ್ಯ ಹಾಗೂ ಸುರಕ್ಷತೆಗೆ ಹೋರಾಡಿದ, ಹೋರಾಡುತ್ತಿರುವ ವೀರ ಯೋಧರ ತ್ಯಾಗ ಬಲಿದಾನಗಳನ್ನು ಸದಾ ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಭಾರತೀಯ ಸೈನ್ಯದ ನಿವೃತ್ತ ಸೇನಾನಿ ಶ್ರೀ ಉದಯಶಂಕರ್ ಮಾಣಿ ಹೇಳಿದರು.