ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲದಲ್ಲಿ ಶಿಕ್ಷಕರಿಗಾಗಿ ನಡೆದ ಐದು ದಿನಗಳ ಶೈಕ್ಷಣಿಕ ಪುನಶ್ಚೇತನ ಕಾರ್ಯಗಾರದ ಸಮಾರೋಪ ಸಮಾರಂಭ:
ದಿನಾಂಕ 28/05/2026 ನೇ ಗುರುವಾರದಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿ ಕಳೆದ ಸತತ ಐದು ದಿನಗಳಿಂದ ನಡೆದ ಶೈಕ್ಷಣಿಕ ಪುನಶ್ಚೇತನ ಕಾರ್ಯಗಾರವು ಸಂಪನ್ನಗೊಂಡಿದ್ದು