Cancel Preloader
  • Call: 08251 – 232015
  • Email: school.vem@gmail.com
Vivekananda English Medium School
  • Home
  • About
    • About Us
    • History
    • Message
    • Management
  • Academics
    • Prospectus
    • Rules & Regulations
  • Facilities
  • News & Events
  • Gallery
  • Alumni
  • Contact
Vivekananda English Medium School
  • Home
  • About
    • About Us
    • History
    • Message
    • Management
  • Academics
    • Prospectus
    • Rules & Regulations
  • Facilities
  • News & Events
  • Gallery
  • Alumni
  • Contact
  • 08251 – 232015
  • 09449 - 678333
  • Email: school.vem@gmail.com

News & Events

  • Home
  • News & Events

ವಿಜ್ಞಾನ ಮಾದರಿ ತಯಾರಿ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳ ತಂಡಕ್ಕೆ ದ್ವಿತೀಯ ಬಹುಮಾನ

Gallery Image

ಭಾರತೀಯ ಬಾಹ್ಯಾಕಾಶ ವಿಜ್ಞಾನದ ಪಿತಾಮಹ ಡಾ। ವಿಕ್ರಂ ಸಾರಾಭಾಯಿ ಅವರ ಜನ್ಮದಿನದ ಸ್ಮರಣಾರ್ಥ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ಮತ್ತು ಕೆನರಾ ಶಿಕ್ಷಣ ಸಂಸ್ಥೆಗಳ ಸಹಯೋಗದೊಂದಿಗೆ ಆಯೋಜಿಸಿರುವ ವಿಕ್ರಮ ಕಾರ್ಯಕ್ರಮವು ದಿನಾಂಕ 12/08/2025 ಮಂಗಳವಾರದಂದು ಕೆನರಾ ವಿಕಾಸ್ ಕ್ಯಾಂಪಸ್ ಮಂಗಳೂರಿನಲ್ಲಿ ಜರಗಿತು ಇದರ ಅಂಗವಾಗಿ 9ನೇ ಹಾಗೂ 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ನಡೆದ ‘ಸ್ಥಳದಲ್ಲೇ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ’ಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಮೂರು ತಂಡಗಳು ಭಾಗವಹಿಸಿದ್ದು, 9ನೇ ತರಗತಿಯ ವಿದ್ಯಾರ್ಥಿಗಳಾದ ಕ್ಷಮೇತ್ ಜೈನ್ (ಶ್ರೀ ಹನೀಶ್ ಕುಮಾರ್ ಹಾಗೂ ಶ್ರೀಮತಿ ಶೃತಿ ಕುಮಾರಿ ದಂಪತಿಗಳ ಪುತ್ರ) ಆಶಿಕ್ (ಶ್ರೀ ಸತೀಶ್ ಕೆ ಹಾಗೂ ಶ್ರೀಮತಿ ದೀಕ್ಷಾ ಪಿಎನ್ ದಂಪತಿಗಳ ಪುತ್ರ )ಪ್ರಣವ್ ಪ್ರಭು ( ಶ್ರೀ ಪದ್ಮನಾಭ ಪ್ರಭು ಹಾಗೂ ಶ್ರೀಮತಿ ವಿದ್ಯಾಕುಮಾರಿ ದಂಪತಿಗಳ ಪುತ್ರ) ಇವರ ತಂಡವು ದ್ವಿತೀಯ ಸ್ಥಾನಗಳಿಸಿ ರೂಪಾಯಿ 3000 ನಗದು ಬಹುಮಾನ ಮತ್ತು ವಿಕ್ರಮ ಟ್ರೋಫಿಯನ್ನು ತಮ್ಮದಾಗಿಸಿಕೊಂಡಿದ್ದಾರೆ ಎಂದು ಶಾಲಾ ಮುಖ್ಯ ಗುರುಗಳಾದ ಶ್ರೀ ಸತೀಶ್ ಕುಮಾರ್ ರೈ ಅವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Vivekananda English Medium School

VIVEKANANDA ENGLISH MEDIUM SCHOOL
A unit of Vivekananda Vidhyavardhaka Sangha(R.)
VIVEKANAGARA, TENKILA, PUTTUR –574201

Links

  • Home
  • About Us
  • Management
  • Contact Us

Links

  • Facilities
  • & News Events
  • Gallery
  • Alumni

Contacts

  • Call:08251 – 232015
  • Call:09449 - 678333
  • Email:school.vem@gmail.com

Copyright 2022 Vivekananda English Medium School Designed By Websoft - Mangalore. All Rights Reserved