Cancel Preloader
  • Call: 08251 – 232015
  • Email: school.vem@gmail.com
Vivekananda English Medium School
  • Home
  • About
    • About Us
    • History
    • Message
    • Management
  • Academics
    • Prospectus
    • Rules & Regulations
  • Facilities
  • News & Events
  • Gallery
  • Alumni
  • Contact
Vivekananda English Medium School
  • Home
  • About
    • About Us
    • History
    • Message
    • Management
  • Academics
    • Prospectus
    • Rules & Regulations
  • Facilities
  • News & Events
  • Gallery
  • Alumni
  • Contact
  • 08251 – 232015
  • 09449 - 678333
  • Email: school.vem@gmail.com

News & Events

  • Home
  • News & Events

ದರ್ಬೆಯ ಆಫೀಸರ್ ಕ್ಲಬ್ ಪುತ್ತೂರು ಇಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Gallery Image

ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಮತ್ತು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಪುತ್ತೂರು ಇದರ ಆಶ್ರಯದಲ್ಲಿ ಜುಲೈ 19ರಂದು ದರ್ಬೆಯ ಆಫೀಸರ್ ಕ್ಲಬ್ ಪುತ್ತೂರು ಇಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ 14 ವಯೋಮಾನದ ಬಾಲಕಿಯರ ವಿಭಾಗದ ಆಯ್ಕೆ ಪ್ರಕ್ರಿಯೆಯಲ್ಲಿ ಸಮನ್ವಿತಾ ಕೆ ವಿನ್ಯಾಸ್ ಕಸ್ಟ್ರಕ್ಷಷನ್ ಮಾಲಕ ಬಪ್ಪಳಿಗೆಯ ಕಿಶೋರ್ ಕುಮಾರ್ ಮತ್ತು ರೂಪಶ್ರೀ ಕೆ ರವರ ಪುತ್ರಿ), ಡಿಹರ್ಷ (ಚಿಕ್ಕ ಪುತ್ತೂರಿನ ಎಸ್ ಶಿವಕುಮಾರ್ ಮತ್ತು ಎಸ್ ಪೋನ್ನಿ ರವರ ಪುತ್ರಿ) ಆಯ್ಕೆಯಾಗಿರುತ್ತಾರೆ. ಇವರು ಜುಲೈ 23ರಂದು ಸರ್ಕಾರಿ ಪ್ರೌಢಶಾಲೆ ನ್ಯೂ ಪಡ್ಪು ಇಲ್ಲಿ ನಡೆಯುವ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಪುತ್ತೂರು ತಾಲೂಕನ್ನು ಪ್ರತಿನಿಧಿಸಲಿರುವರು ಎಂದು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ ಕುಮಾರ್ ರೈ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಮತ್ತು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಪುತ್ತೂರು ಇದರ ಆಶ್ರಯದಲ್ಲಿ ಜುಲೈ 19ರಂದು ದರ್ಬೆಯ ಆಫೀಸಿಯಲ್ ಕ್ಲಬ್ ಪುತ್ತೂರು ಇಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಪ್ರೌಢಶಾಲಾ ಬಾಲಕಿಯರು ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿದ್ದಾರೆ ತಂಡದಲ್ಲಿ ಹರ್ಷಿತ 10ನೇತರಗತಿ, ಶ್ರೇಯ ರಾವ್ 10ನೇ ತರಗತಿ, ಅಂಶಿ 10ನೇ ತರಗತಿ, ಸಾನ್ವಿ 9ನೇ ತರಗತಿ, ರುಚಿತಾ 9ನೇ ತರಗತಿ ಇದ್ದು ಇವರು ಜುಲೈ 23ರಂದು ಸರ್ಕಾರಿ ಪ್ರೌಢಶಾಲೆ ನ್ಯೂ ಪಡ್ಪು ಇಲ್ಲಿ ನಡೆಯುವ ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ ಕುಮಾರ್ ರೈ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Vivekananda English Medium School

VIVEKANANDA ENGLISH MEDIUM SCHOOL
A unit of Vivekananda Vidhyavardhaka Sangha(R.)
VIVEKANAGARA, TENKILA, PUTTUR –574201

Links

  • Home
  • About Us
  • Management
  • Contact Us

Links

  • Facilities
  • & News Events
  • Gallery
  • Alumni

Contacts

  • Call:08251 – 232015
  • Call:09449 - 678333
  • Email:school.vem@gmail.com

Copyright 2022 Vivekananda English Medium School Designed By Websoft - Mangalore. All Rights Reserved