Cancel Preloader
  • Call: 08251 – 232015
  • Email: school.vem@gmail.com
Vivekananda English Medium School
  • Home
  • About
    • About Us
    • History
    • Message
    • Management
  • Academics
    • Prospectus
    • Rules & Regulations
  • Facilities
  • News & Events
  • Gallery
  • Alumni
  • Contact
Vivekananda English Medium School
  • Home
  • About
    • About Us
    • History
    • Message
    • Management
  • Academics
    • Prospectus
    • Rules & Regulations
  • Facilities
  • News & Events
  • Gallery
  • Alumni
  • Contact
  • 08251 – 232015
  • 09449 - 678333
  • Email: school.vem@gmail.com

News & Events

  • Home
  • News & Events

ದಿನಾಂಕ 02-05-2022 ರಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರೀಡಾ ತರಬೇತಿ ಶಿಬಿರವನ್ನು ಪ್ರಾರಂಭಿಸಲಾಯಿತು.

Gallery Image

ದಿನಾಂಕ 02-05-2022 ರಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರೀಡಾ ತರಬೇತಿ ಶಿಬಿರವನ್ನು ಪ್ರಾರಂಭಿಸಲಾಯಿತು.ಈ ಕಾರ್ಯಕ್ರಮದ ಉದ್ಘಾಟನೆಯನ್ನು ತಾಲುಕು ದೈಹಿಕ ಶಿಕ್ಷಣ ಶಿಕ್ಷಕರು ಸಂಘದ ಅಧ್ಯಕ್ಷರಾದ ಮೋನಪ್ಪ ಪಟ್ಟೆ ಇವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಡಳಿತ ಮಂಡಳಿಯ ಸದಸ್ಯರಾದ ಶ್ರೀ ಚಂದ್ರಶೇಖರ್ ಇವರು ವಹಿಸಿದರು. ಪಟ್ಟೆಯವರು ಕ್ರೀಡಾಪಟುಗಳಿಗೆ ಶುಭ ಕೋರಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ ಕುಮಾರ್ ರೈ , ಶಾಲಾ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥರಾದ ಶ್ರೀ ಭಾಸ್ಕರ್ ಗೌಡ. ಎಂ ಉಪಸ್ಥಿತರಿದ್ದರು. ಶ್ರೀ ಗಿರೀಶ್ ಕಾರ್ಯಕ್ರಮ ನಿರ್ವಹಿಸಿದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಮಾರ್ಗದರ್ಶನದಲ್ಲಿ ತರಬೇತು ಕಾರ್ಯಕ್ರಮವು ಪೂರ್ವಾಹ್ನ 7.00. ಗಂಟೆಯಿಂದ 9.00. ಗಂಟೆ ತನಕ ಪ್ರತಿದಿನ ನಡೆಯಲಿರುವುದು.

Vivekananda English Medium School

VIVEKANANDA ENGLISH MEDIUM SCHOOL
A unit of Vivekananda Vidhyavardhaka Sangha(R.)
VIVEKANAGARA, TENKILA, PUTTUR –574201

Links

  • Home
  • About Us
  • Management
  • Contact Us

Links

  • Facilities
  • & News Events
  • Gallery
  • Alumni

Contacts

  • Call:08251 – 232015
  • Call:09449 - 678333
  • Email:school.vem@gmail.com

Copyright 2022 Vivekananda English Medium School Designed By Websoft - Mangalore. All Rights Reserved